Featured

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತಿದ್ದೇನೆ : ಕೆ.ಎಸ್.ಈಶ್ವರಪ್ಪ – Vishwanews24

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತಿದ್ದೇನೆ : ಕೆ.ಎಸ್.ಈಶ್ವರಪ್ಪ

ತಪ್ಪಾಗಿದ್ದರೆ ನನಗೆ ಶಿಕ್ಷೆಯಾಗಲಿ..

ಶಿವಮೊಗ್ಗ: ವ್ಯಕ್ತಿಗಳಿಗೆ ಕೆಲವೊಮ್ಮೆ ಪರೀಕ್ಷೆಗಳು ಎದುರಾಗುತ್ತವೆ. ಷಡ್ಯಂತ್ರ ನಡೆಸಿದವರು ಈಗ ಗೆದ್ದಿದ್ದೇವೆ ಎಂದುಕೊಂಡಿರಬಹುದು. ನಾನು ಆರೋಪದಿಂದ ಮುಕ್ತನಾಗಿ ಬರುತ್ತೇನೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತಿದ್ದೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ಬಿಜೆಪಿ ಕಚೇರಿಗೆ ಆಗಮಿಸಿದ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬಾರದು ಎಂದು ಮಹಿಳಾ ಕಾರ್ಯಕರ್ತರು ಒತ್ತಾಯ ಮಾಡಿ ಕಣ್ಣೀರು ಹಾಕಿದರು.

ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಈಶ್ವರಪ್ಪ, ಹಿಂದೆ ಪಕ್ಷದ‌ ಮುಖಂಡರು ಪಕ್ಷದ ಅಧ್ಯಕ್ಷನಾಗುವಂತೆ ಹೇಳಿದಾಗ ನಾನು ಸಚಿವ ಸ್ಥಾನ ತ್ಯಜಿಸಿ ಪಕ್ಷದ ಅಧ್ಯಕ್ಷನಾಗಿದ್ದೆ. ಇದೀಗ ನನ್ನ ಮೇಲೆ ಆರೋಪ‌ ಬಂದಿದೆ ಹಾಗಾಗಿ ರಾಜೀನಾಮೆ ನೀಡುತ್ತೇನೆ. ತಪ್ಪಾಗಿದ್ದರೆ ನನಗೆ ಶಿಕ್ಷೆಯಾಗಲಿ. ನನ್ನ ಮನೆದೇವರಾದ ಚೌಡೇಶ್ವರಿ ಹಾಗೂ ಮಲ್ಲೇಶ್ವರನಿಗೆ ನಾನು ನಿಷ್ಟೆಯಿಂದ ಪೂಜೆ ಮಾಡುತ್ತೇನೆ‌. ನಾನು ಆರೋಪದಿಂದ ಮುಕ್ತನಾಗಿ ಬರುತ್ತೇನೆ. ನೀವು ಅಳುತ್ತಾ ನನ್ನನ್ನು ಕಳುಹಿಸಿ ಕೊಡಬೇಡಿ ಎಂದು ಮನವಿ ಮಾಡಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

5 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

7 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

8 hours ago