Featured

ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಮಾಡುವ ಬದಲು ಪಕ್ಷ ಬಿಟ್ಟು ಹೋಗಲಿ : ವೀರಪ್ಪ ಮೊಯ್ಲಿ -Vishwanews24

ಬೆಂಗಳೂರು:ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.

ಯುಪಿಎ- 2 ಸರಕಾರದ ನೀತಿ ಮತ್ತು ಯೋಜನೆಗಳು ಅಸ್ತವ್ಯಸ್ತ ಆಗಲು ಮತ್ತು ಹಲವಾರು ಬಾರಿ ಪಕ್ಷವು ತನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳಲು ಜೈರಾಂ ರಮೇಶ್ ಕಾರಣ ಎಂದು ಹೇಳಿದರು.

ಜೊತೆಗೆ ಶಶಿ ತರೂರ್ ಅವರನ್ನೂ ತರಾಟೆಗೆತ್ತಿಕೊಂಡಿರುವ ಮೊಯ್ಲಿ, ಪ್ರಧಾನಿ ಮೋದಿಯನ್ನು ಶ್ಲಾಘಿಸುವ ಮೂಲಕ ವಿಪಕ್ಷಗಳು ಪ್ರಧಾನಿ ವಿರುದ್ಧ ಮಾಡುತ್ತಿರುವ ಟೀಕೆಯ ವಿಶ್ವಾಸಾರ್ಹತೆಯನ್ನು ತರೂರ್ ಕುಂದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಈ ಇಬ್ಬರು ನಾಯಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಮೊಯ್ಲಿ ಆಗ್ರಹಿಸಿದ್ದಾರೆ.

ಈ ರೀತಿಯ ಹೇಳಿಕೆ ನೀಡುವ ಯಾವ ಮುಖಂಡರೂ ಕಾಂಗ್ರೆಸ್ ಪಕ್ಷ ಅಥವಾ ಅದರ ನಾಯಕತ್ವಕ್ಕೆ ಸೇವೆ ಸಲ್ಲಿಸುತ್ತಿಲ್ಲ ಎಂಬ ಭಾವನೆ ಮೂಡುತ್ತಿದೆ . ಯಾಕೆಂದರೆ ಸಚಿವರಾಗಿ ಪ್ರತಿನಿಧಿಸಿದ್ದವರು ವಿಪಕ್ಷದಲ್ಲಿ ಕುಳಿತುಕೊಳ್ಳುವಾಗ ಆಡಳಿತ ಪಕ್ಷದೊಂದಿಗೆ ಅಂತರ ಕಾಯ್ದುಕೊಳ್ಳಬೇಕು ಎಂದು ಮೊಯ್ಲಿ ಹೇಳಿದರು.

ಶಶಿ ತರೂರ್ ಓರ್ವ ಪ್ರಬುದ್ಧ ರಾಜಕಾರಣಿ ಎಂದು ಯಾವತ್ತೂ ಪರಿಗಣಿಸಿಲ್ಲ. ಆಗಿಂದಾಗ್ಗೆ ಪ್ರಚಾರದಲ್ಲಿ ಇರಲು ಏನಾದರೊಂದು ಹೇಳುತ್ತಿರುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವೇ ಇಲ್ಲ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.

ಇಂತಹ ಜನರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಇದು ಸಕಾಲ. ಪಕ್ಷದೊಳಗೆ ಇದ್ದುಕೊಂಡು ಪಕ್ಷಕ್ಕೆ ಮತ್ತು ಪಕ್ಷದ ಸಿದ್ಧಾಂತಕ್ಕೆ ಹಾನಿ ಎಸಗುವ ಬದಲು ಅಂತವರು ಪಕ್ಷ ಬಿಟ್ಟು ಹೋಗಲಿ ಎಂದು ಮೊಯ್ಲಿ ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago