Featured

ಪಕ್ಷದ ಗೆಲುವೇ ನಮ್ಮ ಮುಂದಿರುವ ಗುರಿ : ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ – Vishwanews24

ಪಕ್ಷದ ಗೆಲುವೇ ನಮ್ಮ ಮುಂದಿರುವ ಗುರಿ : ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ

ಗೆಲುವೇ ನಮ್ಮ ಗುರಿ : ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಗೃಹ ಸಚಿವ ಅಮಿತ್‌ ಶಾ ಅವರ ಕಾರ್ಯಕ್ರಮಯಶಸ್ವಿಯಾಗಿ ನಡೆದಿದ್ದು ಎಲ್ಲರ ಸಹಕಾರವೇ ಅದಕ್ಕೆ ಮುಖ್ಯ ಕಾರಣವಾಗಿದೆ. ಕಾಪು ಕ್ಷೇತ್ರದ ಅಭಿವೃದ್ಧಿಯ ರೂವಾರಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಮತ್ತು ಹಿರಿಯ ಮುತ್ಸದ್ಧಿ ರಾಜಕಾರಣಿ ಪ್ರಮೋದ್‌ ಮಧ್ವರಾಜ್‌ ಅವರ ಮಾರ್ಗದರ್ಶನವನ್ನು ಬಳಸಿಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಪಕ್ಷದ ಗೆಲುವೇ ನಮ್ಮ ಮುಂದಿರುವ ಗುರಿಯಾಗಿದ್ದು ಇನ್ನುಳಿದ 10-12 ದಿನಗಳಲ್ಲಿ ಸಂಪೂರ್ಣ ಶ್ರಮ ವಹಿಸಿ, ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದರು.

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

8 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

8 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

8 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

8 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

9 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago