Featured

ಪಕ್ಷದ ಸೋಲಿಗೆ ಕಾರಣವಾದ ನರೇಂದ್ರ ಮೋದಿ ನಾಯಕತ್ವದಿಂದ ಕೆಳಗಿಳಿಯಬೇಕು : ಚಿದಂಬರಂ – vishwanews24

ಪಕ್ಷದ ಸೋಲಿಗೆ ಕಾರಣವಾದ ನರೇಂದ್ರ ಮೋದಿ ನಾಯಕತ್ವದಿಂದ ಕೆಳಗಿಳಿಯಬೇಕು : ಚಿದಂಬರಂ

ನವದೆಹಲಿ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ತನ್ನ ಪಕ್ಷದ ಸೋಲಿಗೆ ಕಾರಣವಾದ ನರೇಂದ್ರ ಮೋದಿ ಅವರು ಸರ್ಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದು, ನಾಯಕತ್ವದಿಂದ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ 303 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿಯು 370 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿತ್ತು. ಆದರೆ, 240 ಸ್ಥಾನಗಳಿಗೆ ಕುಸಿಯುವ ಮೂಲಕ ಹೀನಾಯ ಸೋಲು ಕಂಡಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಮೋದಿ ನೇತೃತ್ವದ ಸರ್ಕಾರದಿಂದ ನಿರುದ್ಯೋಗ ಮತ್ತು ಬೆಲೆ ಏರಿಕೆ, ಹಣದುಬ್ಬರದ ಸವಾಲುಗಳನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago