ಬೆಂಗಳೂರು,: ಜೆಡಿಎಸ್ ವರಿಷ್ಠ ದೇವೇಗೌಡರು ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕು. ಎಚ್.ಡಿ. ಕುಮಾರಸ್ವಾಮಿ ಸಿಎಂ ಹುದ್ದೆಯ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನವನ್ನೂ ವಹಿಸಿಕೊಳ್ಳುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು. ಈ ಹಿಂದೆ ಎಸ್‌ಎಂ ಕೃಷ್ಣ ಹಾಗೂ ದೇವರಾಜ ಅರಸ್ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದರು. ಮಧ್ಯಂತರ ಚುನಾವಣೆ ಯಾವಾಗಲೂ ಬೇಕಾದರೂ ಬರಬಹುದು ಎಂದು ನಮ್ಮ ನಾಯಕರು ಹೇಳುತ್ತಿದ್ದಾರೆ. ಜೆಡಿಎಸ್ ರಾಷ್ಟ್ರಮಟ್ಟದಲ್ಲಿ ಬೆಳೆಸಬೇಕು ಎಂದು ಜೆಡಿಎಸ್ ಶಾಸಕ ಎಚ್.ವಿಶ್ವನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
” ಇಬ್ಬರು ಪಕ್ಷೇತರರನ್ನು ಮಂತ್ರಿಯನ್ನಾಗಿ ಮಾಡಿದ್ದಾರೆ. ಆದರೆ, ಅವರಿಗೆ ಖಾತೆಯನ್ನು ಹಂಚಿಕೆ ಮಾಡಲಾಗಿಲ್ಲ. ಅವರನ್ನು ಅವಮಾನಿಸಲಾಗಿದೆ. ಅವರಿಗೆ ಆದಷ್ಟು ಬೇಗನೆ ಖಾತೆ ಹಂಚಬೇಕಾಗಿದೆ.
ಕಾಂಗ್ರೆಸ್‌ನ ಹಿರಿಯ ನಾಯಕ ರೋಷನ್ ಬೇಗ್‌ರನ್ನು ಎಐಸಿಸಿ ಅಮಾನತುಗೊಳಿಸಿದ್ದು ಸರಿಯಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಿದ್ದರು. ಕಾಂಗ್ರೆಸ್‌ನಲ್ಲಿದ್ದಾಗ ನನ್ನನ್ನೂ ಇದೇ ರೀತಿ ಮಾಡುವ ಸಾಧ್ಯತೆಯಿತ್ತು. ಹಾಗಾಗಿ ನಾನು ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದೆ. ಒಬ್ಬ ನಾಯಕನನ್ನು ರಾಜಕೀಯವಾಗಿ ಕೊಲ್ಲುವುದು ಸರಿಯಲ್ಲ.” ಎಂದು ವಿಶ್ವನಾಥ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…