ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28), ಮಗು ಹೃದಯ್ (4) ಹತ್ಯೆಗೀಡಾದ ದುರ್ದೈವಿಗಳು ಎಂದು ತಿಳಿದುಬಂದಿದೆ. ಶುಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದೆ.
ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮುಲ್ಕಿಯ ಬೆಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶುಕ್ರವಾರ ಮಧ್ಯಾಹ್ನ ವ್ಯಕ್ತಿನೋರ್ವ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುವಾಗ ಅತ್ಮಹತ್ಯೆ ಮಾಡಿಕೊಂಡವನು ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದಿದ್ದು, ಮನೆಗೆ ಬಂದಾಗ ಪತ್ನಿ ಮಗು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್ ಇನ್ಸ್‌ಪೆಕ್ಟರ್ ವಿದ್ಯಾಧರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…