Featured

ಪಕ್ಷ ಅವಕಾಶ ನೀಡಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ: ಪ್ರಮೋದ್‌ ಮಧ್ವರಾಜ್‌ – Vishwanews24

ಪಕ್ಷ ಅವಕಾಶ ನೀಡಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ: ಪ್ರಮೋದ್‌ ಮಧ್ವರಾಜ್‌

ಬಾಳೆಹೊನ್ನೂರು: ತಾನು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಸಮಯದಿಂದ ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಟಿಕೆಟ್‌ ನೀಡಲಿ, ಬಿಡಲಿ ಪಕ್ಷದ ಪರ ಕೆಲಸ ಮಾಡುತ್ತೇನೆ. ಕಾಂಗ್ರೆಸ್‌ ಸರಕಾರದಲ್ಲಿ ಕ್ಯಾಬಿನೆಟ್‌ ಸಚಿವನಾಗಿ ಕೆಲಸ ಮಾಡಿದ್ದೇನೆ. ಮೋದಿ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಸೇರಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಚುನಾವಣೆಯಲ್ಲಿ ಜವಾಬ್ದಾರಿ ನಿಭಾಯಿಸಿದ್ದೇನೆ ಎಂದರು.

ಹಾಲಿ ಸಂಸದರು ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪದ ಬಗ್ಗೆ ನಾನು ಮಾತ ನಾಡುವುದಿಲ್ಲ. ಪ್ರವಾಸೋದ್ಯಮ ಅಭಿ ವೃದ್ಧಿಯಾದಲ್ಲಿ ಹಲವಾರು ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಒತ್ತುವರಿ, ಕಸ್ತೂರಿ ರಂಗನ್‌ ವರದಿ ಜಾರಿ, ಹುಲಿ ಯೋಜನೆ, ಬಫರ್‌ ಝೋನ್‌, ಅಡಿಕೆ ಎಲೆಚುಕ್ಕಿ ರೋಗ ಮುಂತಾದವುಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಪ್ರಾಮಾಣಿಕ ವಾಗಿ ನಿಭಾಯಿಸಬಲ್ಲೆ ಎಂದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago