ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ : ರೇಣುಕಾಚಾರ್ಯ – vishwanews24

Share this on WhatsAppವಿಜಯೇಂದ್ರರನ್ನ ಟೀಕೆ ಮಾಡೋದು ಮೋದಿ, ಅಮಿತ್ ಶಾ ನಡ್ಡಾರನ್ನ ಟೀಕೆ ಮಾಡಿದಂತೆ.. ನಮ್ಮ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.. ವಿಜಯೇಂದ್ರರನ್ನು ಕೆಳಗಿಳಿಸಿದರೆ ಬಿಜೆಪಿಗೆ ಹತ್ತು ಸೀಟೂ ಬರಲ್ಲ.. ಹೈಕಮಾಂಡ್ ವಿಜಯೇಂದ್ರರನ್ನ ಕೆಳಗಿಳಿಸಲ್ಲ, ಅವರೇ ಮುಂದುವರೀತಾರೆ ಅನ್ನೋ ವಿಶ್ವಾಸ … Continue reading ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ : ರೇಣುಕಾಚಾರ್ಯ – vishwanews24