Featured

ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ : ಡಿಸಿಎಂ – vishwanews24

ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ : ಡಿಸಿಎಂ

ಬೆಂಗಳೂರು:  ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.

ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದರು.

ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

17 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

17 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

17 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

18 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

19 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

19 hours ago