ತುಮಕೂರು: ಗಣೇಶ ಉತ್ಸವ ನೋಡಲು ಹೋದ ಯುವತಿ ಪಟಾಕಿಗೆ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.
ಗಣೇಶೋತ್ಸವದ ಸಂಭ್ರಮದ ವೇಳೆ ಭಾರೀ ಪ್ರಮಾಣದಲ್ಲಿ ಸುಡುಮದ್ದನ್ನು ಸಿಡಿಸಲಾಗುತ್ತಿತ್ತು. ಈ ವೇಳೆ ಪಟಾಕಿಯೊಂದು ಸಿತಾರಾ ಎನ್ನುವ ಯುವತಿಯ ತಲೆಯ ಮೇಲೆ ಬಿದ್ದು ಸಿಡಿದಿದೆ.
ಗಂಭೀರವಾಗಿ ಗಾಯಗೊಂಡ ಸಿತಾರಾರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
ತಿಪಟೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…