Featured

ಪಠ್ಯ ಪುಸ್ತಕಗಳ ಪರಿಷ್ಕರಣೆ 100% ಮಾಡುತ್ತೇವೆ, ಯಾವುದೇ ಗೂಂದಲವಿಲ್ಲ : ಮಧು ಬಂಗಾರಪ್ಪ – VIshwanews24

ಪಠ್ಯ ಪುಸ್ತಕಗಳ ಪರಿಷ್ಕರಣೆ 100% ಮಾಡುತ್ತೇವೆ, ಯಾವುದೇ ಗೂಂದಲವಿಲ್ಲ : ಮಧು ಬಂಗಾರಪ್ಪ

ಶಿವಮೊಗ್ಗ: ಪಠ್ಯ ಪುಸ್ತಕಗಳ ಪರಿಷ್ಕರಣೆ 100% ಮಾಡುತ್ತೇವೆ, ಯಾವುದೇ ಗೂಂದಲವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿಕೆ ನೀಡಿದ್ದಾರೆ.

ಮಕ್ಕಳಿಗೆ ಅವಶ್ಯಕತೆ ಏನೀದೆ ಅದನ್ನು ನೀಡುತ್ತೆವೆ.ಮಕ್ಕಳಿಗೆ ಏನೂ ಬೇಕು ಅದನ್ನು ನೀಡುತ್ತೆವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಆಗುತ್ತದೆ ಎಂದು ತಿಳಿಸಿದ್ದೆವು .ಈಗಾಗಲೇ ಪಠ್ಯ ಪುಸ್ತಕ ಶಾಲೆಗಳಿಗೆ ಹೋಗಿದೆ.
ಅದನ್ನು ತಡೆಯಲು ಅಗಲಿಲ್ಲ ಎಂದರು.

ನಾನು ಅಧಿಕಾರ ತೆಗೆದುಕೊಂಡಾಗ ಪಠ್ಯ ಪುಸ್ತಕ ಹೋಗಿ ಅಗಿತ್ತು.ಅದಕ್ಕೆ ಕಾನೂನು ಬದ್ದವಾಗಿ ತಡೆಯುವ ವ್ಯವಸ್ಥೆ ಇದೆ ಎಂದರು. ಬರಗೂರು ರಾಮಚಂದ್ರಪ್ಪನವರ ಜೊತೆ ಚರ್ಚೆ ನಡೆಸಲಾಗಿದೆ. ಸಿಎಂ ರವರ ನೇತೃತ್ವದಲ್ಲಿ ಎಲ್ಲಾ ನಡೆಯುತ್ತಿದೆ. ಅವರ ಆಸೆ ಸಹ ಪಠ್ಯ ಪುಸ್ತಕ ಬದಲಾವಣೆ ಮಾಡಡಬೇಕೆಂದು ಇದೆ ಎಂದರು.

ಮಕ್ಕಳ ಭವಿಷ್ಯಕ್ಕಾಗಿ ಏನ್ ಬದಲಾವಣೆ ಮಾಡಬೇಕೂ ಅದನ್ನು ಮಾಡೇ ಮಾಡುತ್ತೆವೆ.ಅದರಲ್ಲಿ ಏನೂ ಬದಲಾವಣೆ ಇಲ್ಲ ಎಂದರು.

ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಾನು ಮಾಹಿತಿ ಪಡೆದುಕೊಂಡಿದ್ದೆನೆ.ಎಲ್ಲಾ ವಾತಾವರಣ ಚೆನ್ನಾಗಿದೆ. ಸ್ವಲ್ಪ ಆಡಳಿತವನ್ನು ಒಂದು ಹಂತಕ್ಕೆ ತರಬೇಕಿದೆ. ಉತ್ತಮ ಅಧಿಕಾರಿಗಳು, ಶಿಕ್ಷಕರು ಹಾಗೂ ಮಕ್ಕಳಿದ್ದಾರೆ, ಪೋಷಕರು ಇದ್ದಾರೆ ಎಲ್ಲಾವನ್ನು ಸರಿಮಾಡೋಣ ಎಂದರು.

Vishwa News 24

Recent Posts

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

4 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

12 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

17 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago