Featured

ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯಾ? ಇಲ್ವಾ .. ಈ ರೀತಿ ಸುಲಭ ವಿಧಾನದಲ್ಲಿ ಚೆಕ್ ಮಾಡಿಕೊಳ್ಳಿ – vishwanews24

ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯಾ? ಇಲ್ವಾ .. ಈ ರೀತಿ ಸುಲಭ ವಿಧಾನದಲ್ಲಿ ಚೆಕ್ ಮಾಡಿಕೊಳ್ಳಿ

ಬೆಂಗಳೂರು : ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಇದೆಯಾ? ಇಲ್ವಾ ಅಂತ ಸುಲಭ ವಿಧಾನದಲ್ಲಿ ಚೆಕ್ ಮಾಡಬಹುದು.

ಅರ್ಜಿ ಸಲ್ಲಿಸಿದವರು ಅಧಿಕೃತ ವೆಬ್‌ ಸೈಟ್‌ ಭೇಟಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಬಹುದು.

ಕರ್ನಾಟಕ ಪಡಿತರ ಚೀಟಿಯ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನೀವು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಬೇಕು:-
ಮೊದಲಿಗೆ, ಇಲ್ಲಿ ನೀಡಲಾದ ಅಧಿಕೃತ ವೆಬ್ಸೈಟ್ https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010 ಕ್ಲಿಕ್ ಮಾಡಿ

ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ

ಬಳಿಕ ರೇಷನ್ ಕಾರ್ಡ್ ನಂಬರ್ ನಮೂದಿಸಿದ್ರೆ ಸಾಕು ನಿಮ್ಮ ರೇಷನ್ ಕಾರ್ಡ್ ಮಾಹಿತಿ ಬರಲಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

6 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

7 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

8 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

8 hours ago