Featured

ಪಡುಕರೆ ಬೀಚ್‌ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಸಹಕಾರ :ಡಿ.ವಿ. ಸದಾನಂದಗೌಡ -Vishwanews24

ಉಡುಪಿ: ಪಡುಕರೆ ಬೀಚ್‌ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಮುಂದಿನ ಅಧಿವೇಶದಲ್ಲಿ ಮಂಡಿಸಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು.

ಉಡುಪಿ ಜಿಲ್ಲಾಡಳಿತ, ಉಡುಪಿ ಮತ್ತು ಮಲ್ಪೆ ಅಭಿವೃದ್ಧಿ ಸಮಿತಿ, ಉಡುಪಿ ನಗರಸಭೆ, ಪ್ರವಾಸೋದ್ಯಮ ಇಲಾಖೆ, ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನಿನ ಸಹಯೋಗದೊಂದಿಗೆ ನಡೆದ ಮಲ್ಪೆ-ಪಡುಕರೆ ಬೀಚ್‌ ಸ್ವತ್ಛತಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ಗೋವಾ, ಕೇರಳದಂತೆ ಕರ್ನಾಟಕದ 300 ಕಿ.ಮೀ. ಉದ್ದದ ಕರಾವಳಿಯಲ್ಲಿ ಪ್ರವಾಸೋದ್ಯಮ ಬೆಳೆಸಬೇಕೆಂಬ ನಿಟ್ಟಿನಲ್ಲಿ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ಸರಕಾರದಿಂದ ಎಲ್ಲ ಸಹಕಾರ ದೊರೆಯಲಿದೆ ಎಂದು ತಿಳಿಸಿದರು.

ಶಾಸಕರ ಬೇಡಿಕೆಯಂತೆ ಕೇಂದ್ರ ಸರಕಾರದ ಸಾಗರಮಾಲಾ ಯೋಜನೆಯಡಿ ಪಡುಕರೆ ಸಮೀಪದ ಐಲ್ಯಾಂಡ್‌’ವರೆಗೆ ಬ್ರೇಕ್‌ ವಾಟರ್‌ ನಿರ್ಮಾಣ, ಪ್ರವಾಸಿ ಬೋಟುಗಳಿಗಾಗಿ ಇಲ್ಲಿ ಮರೀನಾ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago