ಪಡುಬಿದ್ರಿ: ಇಲ್ಲಿನ ನಬೀಲ್ ಕಾಂಪ್ಲೆಕ್ಸ್ ನಲ್ಲಿ ಶ್ರೀ ಸಾಯಿ ಹಾರ್ಡ್ ವೇರ್ಸ್ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಬೆಳಿಗ್ಗೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಗುರ್ಮೆ ಸುರೇಶ್ ಶೆಟ್ಟಿ, ಬೆಳಪು ದೇವಿ ಪ್ರಸಾದ್ ಶೆಟ್ಟಿ, ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…