ಪಡುಬಿದ್ರಿ: ಉಡುಪಿ ಯಿಂದ ಹೆಜಮಾಡಿ ಟೋಲ್‌ಗೇಟ್‌ನತ್ತ ಬಂದಿದ್ದ ಎಸ್‌ಡಿಪಿಐ ನಾಯಕ ರಿಯಾಜ್ ಕಡುಂಬು ಹಾಗೂ ಮತ್ತಿತರರು ಅನುಮತಿ ಇಲ್ಲದೆ ಜಾಥಾ ನಡೆಸಿರುವ ಕಾರಣಕ್ಕೆ ಅವರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಜಾಥಾವನ್ನು “ಯೂಟರ್ನ್ ರಾಜ್ಯ ಸರಕಾರದ ವಿರುದ್ಧ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 2′ ಎಂಬು ದಾಗಿ ಸಂಘಟಿಸಲಾಗಿತ್ತು.
ಈ ಕುರಿತಾದ ಅನುಮತಿಯನ್ನು ಪಡೆಯಲಾಗಿದೆಯೇ ಎಂದು ಹೆಜಮಾಡಿಗೆ ಆಗಮಿಸಿದ್ದ ಜಾಥಾದ ನಾಯಕ ರಿಯಾಜ್ ಕಡುಂಬು ಅವರಲ್ಲಿ ಠಾಣೆಯ ಪಿಎಸ್‌ಐ ಪ್ರಸನ್ನ ಪ್ರಶ್ನಿಸಿದ್ದರು. ಆಗ ಅನುಮತಿ ಪಡೆದಿಲ್ಲ ಎನ್ನುವುದನ್ನು ಎಸ್‌ಡಿಪಿಐ ನಾಯಕರು ಪೊಲೀಸರಿಗೆ ತಿಳಿಸಿದ್ದರು.
ಅನುಮತಿ ಇಲ್ಲದ ಜಾಥಾದಲ್ಲಿ ಕಾರು ಬೈಕ್‌ಗಳಲ್ಲಿನ 75 – 100 ಜನರ ಅಕ್ರಮ ಗುಂಪು ಹೆದ್ದಾರಿ ವಾಹನ ಸಂಚಾರಕ್ಕೆ ಅಡೆತಡೆ ಉಂಟು ಮಾಡಲಿದೆ. ಇದು ಸರಿಯಲ್ಲ ಎಂದು ಪ್ರಸನ್ನ ಅವರು ವಿವರಿಸಿದ್ದರು ಎಂದು ತಿಳಿಸಲಾಗಿದೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…