ಪಡುಬಿದ್ರಿ: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37) ಮೃತಪಟ್ಟವರು.
ರಫೀಕ್ ಇಂದು ಮುಂಜಾನೆ ಮನೆಯಿಂದ ಮಸೀದಿಗೆ ರಿಕ್ಷಾದಲ್ಲಿ ತೆರಳಿದ್ದರು. ಈ ವೇಳೆ ಹೆಜಮಾಡಿ ಬೈಪಾಸ್ ಬಳಿ ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ರಫೀಕ್ ಅವರನ್ನು ಕೂಡಲೇ ಸ್ಥಳೀಯರು ಅಸ್ಪತ್ರೆಗೆ ಸಾಗಿಸಿದ್ದು, ಈ ವೇಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…