ಪಡುಬಿದ್ರಿ: ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ಮಾಡಿದ ಘಟನೆ ಪಡುಬಿದ್ರಿಯಲ್ಲಿ ಬೆಳಕಿಗೆ ಬಂದಿದೆ. ಚೈತ್ರಾ ಎನ್ನುವ ಮಹಿಳೆಗೆ ಆರೋಪಿಗಳಾದ ನಿಶಾ ವರ್ಮಾ ಹಾಗೂ ರಾಕೇಶ್ ಪರದಸಾನಿ ಎಂಬವರು ವಾಟ್ಸಪ್ ಮೂಲಕ ಸಂಪರ್ಕಿಸಿ, ಟೆಲಿಗ್ರಾಂ ಲಿಂಕ್ ಮೂಲಕ “mint” ಶೇರಿಂಗ್ ಅಕೌಂಟ್ ತೆರೆಯುವಂತೆ ತಿಳಿಸಿದ್ದರು.
ಅವರ ಮಾತು ನಂಬಿದ ಚೈತ್ರಾ ಅವರು ಖಾತೆ ತೆರೆದು, 19/03/2026 ರಂದು ಹಂತ ಹಂತವಾಗಿ ₹1,50,500 ಹಣವನ್ನು ಇನ್ವೆಸ್ಟ್ ಮಾಡಿದ್ದಾರೆ. ನಂತರ ಶೇರ್ ಟ್ರೇಡಿಂಗ್ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಹೂಡಿಕೆ ಮಾಡಿದ ಹಣವನ್ನು ವಾಪಸ್ ಕೇಳಿದಾಗ ಆರೋಪಿಗಳು ಹಣವಾಗಲಿ, ಲಾಭಾಂಶವಾಗಲಿ ನೀಡದೆ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…