ಪಡುಬಿದ್ರಿ: ಇತಿಹಾಸ ಪ್ರಸಿದ್ಧ ಪಡುಬಿದ್ರಿಯ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ನಡೆಯುವ ದ್ವೈವಾರ್ಷಿಕ ನಡಾವಳಿ ಢಕ್ಕೆಬಲಿ ಸೇವೆಯು ಈ ಬಾರಿ ಜ.18ರಂದು ಮಂಡಲ ಹಾಕುವ ಢಕ್ಕೆಬಲಿ ಸೇವೆಯೊಂದಿಗೆ ಆರಂಭಗೊಳ್ಳಲಿದೆ.
ಒಂದು ನಾಗಮಂಡಲ ಸೇವೆಯೂ ಸೇರಿದಂತೆ ಒಟ್ಟು 35 ಢಕ್ಕೆಬಲಿ ಸೇವೆಗಳು ಈ ಬಾರಿ ನಡೆಯಲಿದ್ದು, ಈ ಪೈಕಿ ಹೆಜಮಾಡಿ ಬ್ರಹ್ಮಸ್ಥಾನ ಮತ್ತು ಮುರುಡಿ ಬ್ರಹ್ಮಸ್ಥಾನಗಳಲ್ಲಿ ತಲಾ ಒಂದು ಢಕ್ಕೆ ಬಲಿ ನಡೆಯಲಿದೆ.
ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಮಾ. 12ರಂದು ನಡೆಯುವ ಮಂಡಲ ವಿಸರ್ಜನೆಯ ಸೇವೆಗಳೊಂದಿಗೆ ಇದು ಸಮಾಪನಗೊಳ್ಳಲಿರುವುದಾಗಿ ಶ್ರೀ ಖಡ್ಗೇಶ್ವರೀ ವನದುರ್ಗಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ವೈ.ಎನ್.ರಾಮಚಂದ್ರ ರಾವ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…