Featured

ಪಡುಬಿದ್ರಿ  : ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್  ಬೀಚ್‌ನಲ್ಲಿ ಮ್ಯಾನೇಜರ್ ಹುದ್ದೆ : ಅರ್ಜಿ ಆಹ್ವಾನ – Vishwanews24

ಪಡುಬಿದ್ರಿ  : ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್  ಬೀಚ್‌ನಲ್ಲಿ ಮ್ಯಾನೇಜರ್ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚಿನಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಬಗ್ಗೆ ಜ್ಞಾನ ಹೊಂದಿರುವ (ಟ್ಯಾಲಿ, ಪಿ.ಪಿ.ಟಿ, ಎಕ್ಸೆಲ್), ಈಗಾಗಲೇ ಬೀಚಿನಲ್ಲಿ ಅಥವಾ ಯಾವುದೇ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರುವವರು ಅಥವಾ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ಕನ್ನಡ, ಇಂಗ್ಲೀಷ್ ಅಥವಾ ಹಿಂದಿ ಭಾಷೆಯಲ್ಲಿ ವ್ಯವಹರಿಸಲು ಶಕ್ತರಾಗಿರಬೇಕು.

ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ad@udupitourism.com ಅಥವಾ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಉಡುಪಿ ದೂರವಾಣಿ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

11 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago