Featured

ಪಡುಬಿದ್ರಿ : ಎಂಡ್ ಪಾಯಿಂಟ್  ಬೀಚ್‍ಗೆ ಮೂರನೇ ಬಾರಿ  ‘ಬ್ಲೂಫ್ಲ್ಯಾಗ್’ ಮಾನ್ಯತೆ – Vishwanews24

ಪಡುಬಿದ್ರಿ : ಎಂಡ್ ಪಾಯಿಂಟ್  ಬೀಚ್‍ಗೆ ಮೂರನೇ ಬಾರಿ  ‘ಬ್ಲೂಫ್ಲ್ಯಾಗ್’ ಮಾನ್ಯತೆ

ಪಡುಬಿದ್ರಿ: ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್‍ಗೆ ಮೂರನೇ ಬಾರಿ ವಿಶ್ವ ಮಾನ್ಯತೆಯ ‘ಬ್ಲೂಫ್ಲ್ಯಾಗ್’ (Blue Flag beach)ಮಾನ್ಯತೆ ಪಡೆದಿದೆ.

ಪೌಂಡೇಶನ್ ಫಾರ್ ಎನ್ವಾರ್ನ್ಮೆಂಟಲ್ ಎಜ್ಯುಕೇಶನ್ (ಡೆನ್ಮಾರ್ಕ್) ಸಂಸ್ಥೆಯ ಬ್ಲೂಫ್ಲ್ಯಾಗ್ ಪರಿಕಲ್ಪನೆಯ ವಿಶ್ವದರ್ಜೆಯ 33 ಮಾನದಂಡಗಳನ್ನು ಕ್ರಮಬದ್ಧವಾಗಿ ನಿರ್ವಹಿಸಿರುವ ಭಾರತದ ಕೆಲವೇ ಕೆಲವು ಬೀಚ್‍ಗಳ ಪೈಕಿ ಪಡುಬಿದ್ರಿ ಎಂಡ್ ಪಾಯಿಂಟ್‍ನ ಸಮುದ್ರ ಕಿನಾರೆಗೆ ಸತತ ಮೂರನೇ ಬಾರಿಗೆ ವಿಶ್ವದರ್ಜೆಯ ಬ್ಲೂಫ್ಲ್ಯಾಗ್ ಮಾನ್ಯತೆಯೊಂದಿಗೆ ಮನ್ನಣೆ ಲಭಿಸಿರುವುದು ಉಡುಪಿ ಜಿಲ್ಲೆಯ ಗರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ (ಪ್ರಭಾರ) ಕ್ಲಿಫರ್ಡ್ ಲೋಬೊ ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆಯನ್ನು ದುರುಪಯೋಗ ಪಡಿಸಿ ಸುಳ್ಳು ಕೇಸು ಹಾಕಿ ಪದೇ ಪದೇ ದಾಳಿ.. SDPI ಯನ್ನು ರಾಜಕೀಯವಾಗಿ ಎದುರಿಸಲು ನಿಮಗೆ ಧಮ್ ಇಲ್ಲವಾ ? :- ರಿಯಾಝ್ ಕಡಂಬು – Vishwanews24

ಕಡಲ ತೀರದ ಪರಿಸರ ಶಿಕ್ಷಣ ಮತ್ತು ಮಾಹಿತಿ, ಪರಿಸರ ನಿರ್ವಹಣೆ, ನೀರಿನ ಗುಣಮಟ್ಟ, ಸುರಕ್ಷತೆ ಮತ್ತು ಸೇವೆಯ ನಾಲ್ಕು ಪ್ರಮುಖ ಅಂಶಗಳನ್ನು ಒಳಗೊಂಡು ಒಟ್ಟು 33 ಮಾನದಂಡಗಳನ್ನು ಪರಿಗಣಿಸಿ ಅಪಾಯಕಾರಿಯಲ್ಲದ ಅತೀ ಶುಚಿತ್ವವಾದ ಹಾಗೂ ಸುಸ್ಥಿರ ವ್ಯವಸ್ಥೆಯನ್ನು ಕಾಪಾಡಿಕೊಂಡು ಬಂದಿರುವಂತಹ ಪಡುಬಿದ್ರಿ ಎಂಡ್ ಪಾಯಿಂಟ್ ಕಡಲ ತೀರಕ್ಕೆ ಬ್ಲೂಫ್ಲ್ಯಾಗ್ ಮಾನ್ಯತೆ ನೀಡಲಾಗಿತ್ತು.

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

3 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

4 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

4 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

4 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

4 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

5 hours ago