ಉಡುಪಿ ( Vishwanews24): ಪಡುಬಿದ್ರಿ ಕಂಚಿನಡ್ಕ ಭಾಗದ ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣಕ್ಕೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ
ರಮೀಜ್ ಹುಸೇನ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಭಾಗದಲ್ಲಿ ರಾಜ್ಯ ಸರಗ್ಧಾರ ಟೋಲ್ ಗೇಟ್ ನಿರ್ಮಾಣ
ಮಾಡುವ ಯೋಜನೆ ಯಲ್ಲಿದ್ದು, ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಟೋಲ್ ನಿರ್ಮಾಣ ಮಾಡಲು ಬಿಡುವುದಿಲ್ಲ. ಈಗಾಗಲೇ ಪಡುಬಿದ್ರಿಯ ಜನತೆ
ಮಂಗಳೂರು ಹೋಗಬೇಕಾದರೆ ಹೆಜಮಾಡಿ ಹಾಗೂ ಸುರತ್ಕಲ್ ಟೋಲ್ ಪಾವತಿಸುತ್ತಿದ್ದು ಇದೀಗ ನೂತನ ಟೋಲ್ ಗೇಟ್ ನಿರ್ಮಾಣ ಯೋಜನೆ ಗಾಯದ
ಮೇಲೆ ಬರೆ ಎಳೆದಂತೆ ಅಗಿದೆ, ಕೂರೂನಾದಿಂದ ಜನರ ಅರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಈ ಸಂದರ್ಭದಲ್ಲಿ ರಾಜ್ಯ ಸರಕಾರ ಇಂತಹ ನಿಲವು ತೆಗೆದು ಕೊಂಡರೆ ಜನ ಸಂಚಾರಿಸುವುದೆ ಕಷ್ಟಕರವಾಗಿದೆ. ರಾಜ್ಯ ಸರಕಾರದ ಟೋಲ್ ಸುಂಕ ಹೆಚ್ಚಳದಿಂದ ಜನ ರೊಚ್ಚಿಗೆದ್ದಿದಾಲಿ, ಟೋಲ್ ಭಾಗ್ಯ ಕರುಣಿಸುತಿರುವ ರಾಜ್ಯಸರಕಾರ ಟೋಲ್ ನಿರ್ಮಾಣವನ್ನು ಕೈಬಿಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…