ಪಡುಬಿದ್ರಿ: ಪೆಟ್ರೋಲ್ ಪಂಪ್‌ವೊಂದರ ಬಳಿ ಟೆಂಪೋ ಟ್ರಾವೆಲರ್(ಟಿಟಿ) ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಮಂಗಳೂರು ಏಕಮುಖ ರಸ್ತೆಯಲ್ಲಿ ಕಂಟೈನರ್ ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿ ನಾಲ್ವರು ಮಕ್ಕಳ ಸಹಿತ ಕೇರಳ ಮೂಲದ ಸುಮಾರು 15 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಟಿಟಿ ಚಾಲಕ ಜಿತಿನ್ ಕೆ. ಪಿ. ಸಹಿತ ಬೇಬಿ ನಿಹಾಲ್ (3), ಮಾಸ್ಟರ್ ನಾವಿಕ್ (4), ಧನ್ವಿಷ್ (6), ಬೇಬಿ ಅಲಂಕೃತಾ (8) ಶೃತಿ (33), ರಮ್ಯಾ(43), ಐಶ್ವಯಾ (35), ಸುಮತಿ (54), ಮಾಳವಿಕಾ (28), ಶಾಂತಾ (56) ವಿನಿತ್ (33), ಶರತ್ (34), ಅಶ್ರಫ್ (51), ರಂಜಿತ್ (38), ವಿನೀಷ್(38) ಗಾಯಗೊಂಡವರು. ಅವರನ್ನು ಸಾರ್ವಜನಿಕರ ಸಹಕಾರದೊಂದಿಗೆ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…