ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕಡಲ್ಕೊರೆತ ಸಮಸ್ಯೆಯನ್ನು ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕಡಲೊರೆತದಿಂದ ಸ್ಥಳೀಯರ ಬದುಕಿನ ಜತೆಗೆ ಕರಾವಳಿ ಪ್ರವಾಸೋದ್ಯಮಕ್ಕೂ ಹೊಡೆತ ಬೀಳುವ ಆತಂಕವಿದೆ ಎಂದರು.
ಇದೇ ವೇಳೆ ಕಡಲತೀರದಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣ ಹಾಗೂ ಸರ್ಕಾರಿ ಜಾಗ ಅತಿಕ್ರಮಣಕ್ಕೆ ಅವಕಾಶ ನೀಡುವುದಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು : ಸಚಿವ ಕೆ.ಜೆ ಜಾರ್ಜ್ ಉಡುಪಿ…
ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ಜೋಸೆಫ್ ವಿಜಯ್ ಎಚ್ಚರಿಕೆ ಚೆನ್ನೈ: ಮಹಿಳೆಯರ ವಿರುದ್ಧ…
ಮಳೆಗಾಲದಲ್ಲೂ ಬೇಸಿಗೆಯ ಬಿಸಿಲು: ರಾಜ್ಯದಲ್ಲಿ ತಾಪಮಾನ ಏರಿಕೆ ಬೆಂಗಳೂರು: ರಾಜ್ಯದಲ್ಲಿ ಮಳೆ ಕೈಕೊಟ್ಟ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ…
ಬಿಜೆಪಿಯದ್ದು ಪೇಡ್ ಪಾದಯಾತ್ರೆ :ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಕೇವಲ…
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ…