Featured

ಪಡುಬಿದ್ರಿ: ಕಾರು ಸಹಿತ 4.79 ಲಕ್ಷ ರೂ. ಮೌಲ್ಯದ ಸಿಗರೇಟು ವಶ  – Vishwanews24

ಪಡುಬಿದ್ರಿ: ಕಾರು ಸಹಿತ 4.79 ಲಕ್ಷ ರೂ. ಮೌಲ್ಯದ ಸಿಗರೇಟು ವಶ

ಪಡುಬಿದ್ರಿ: ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ಬೆಳಗ್ಗೆ ಚುನಾವಣ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಹಾಗೂ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಮತ್ತು ಸಿಬಂದಿ ಕಾರೊಂದನ್ನು ತಪಾಸಣೆಗೊಳಪಡಿಸಿದಾಗ ಯಾವುದೇ ಬಿಲ್‌ಗ‌ಳಿಲ್ಲದೇ ಸಾಗಿಸಲಾಗುತ್ತಿದ್ದ 4.79 ಲಕ್ಷ ರೂ. ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಜೇಶ್ವರ ಮೂಲದ ಇಬ್ಬರನ್ನು ಈ ಸಂಬಂಧ ಬಂಧಿಸಲಾಗಿದೆ.

ಕಾರಿನಲ್ಲಿ ಬಚ್ಚಿಡಲಾಗಿದ್ದ 3.96 ಲಕ್ಷ ರೂ. ಬೆಲೆಯ 2,400 ಪ್ಯಾಕ್‌ ಸಿಗರೇಟ್‌ಗಳು ಹಾಗೂ 83,970 ರೂ. ಬೆಲೆಯ 30 ನಿಷೇಧಿತ ಇ-ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 8 ಲಕ್ಷ ರೂ. ಮೌಲ್ಯದ ಕಾರು ಸಹಿತ ಮಂಜೇಶ್ವರದ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪಡುಬಿದ್ರಿ ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

11 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

19 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

19 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

19 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

20 hours ago