ಪಡುಬಿದ್ರಿ: ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ಬೆಳಗ್ಗೆ ಚುನಾವಣ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಹಾಗೂ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಮತ್ತು ಸಿಬಂದಿ ಕಾರೊಂದನ್ನು ತಪಾಸಣೆಗೊಳಪಡಿಸಿದಾಗ ಯಾವುದೇ ಬಿಲ್‌ಗಳಿಲ್ಲದೇ ಸಾಗಿಸಲಾಗುತ್ತಿದ್ದ 4.79 ಲಕ್ಷ ರೂ. ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಜೇಶ್ವರ ಮೂಲದ ಇಬ್ಬರನ್ನು ಈ ಸಂಬಂಧ ಬಂಧಿಸಲಾಗಿದೆ.
ಕಾರಿನಲ್ಲಿ ಬಚ್ಚಿಡಲಾಗಿದ್ದ 3.96 ಲಕ್ಷ ರೂ. ಬೆಲೆಯ 2,400 ಪ್ಯಾಕ್ ಸಿಗರೇಟ್‌ಗಳು ಹಾಗೂ 83,970 ರೂ. ಬೆಲೆಯ 30 ನಿಷೇಧಿತ ಇ-ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 8 ಲಕ್ಷ ರೂ. ಮೌಲ್ಯದ ಕಾರು ಸಹಿತ ಮಂಜೇಶ್ವರದ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪಡುಬಿದ್ರಿ ಪೊಲೀಸರು ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…