ಪಡುಬಿದ್ರಿ : ಬಡಾ ಗ್ರಾಮ ಉಚ್ಚಿಲ ಪೊಲ್ಯ ರಸ್ತೆಯ ಜುಬುಲ್ ಮೈದಾನದಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿ ಮಾದಕ ವಸ್ತು ಮಾರಾಟ ತಡೆ ಕಾಯಿದೆಯನ್ವಯ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ ಮಸೀದಿ ಬಳಿಯ ನಿವಾಸಿ ಫರ್ಹಾನ್ (27) ಹಾಗೂ ಕಾಪು ಕೊಂಬಗುಡ್ಡೆ ನಿವಾಸಿ ಮಹಮ್ಮದ್ ಹಾಸಿಂ (21) ಬಂಧಿತರು. ಆರೋಪಿಗಳಿಂದ ಸುಮಾರು 30 ಸಾವಿರ ರೂ. ಮೌಲ್ಯದ 9.37 ಗ್ರಾಂ ತೂಕದ ಎಂಡಿಎಂಎ ಮಾತ್ರೆ ಗಳ ಪ್ಯಾಕೆಟ್‌ಗಳು, 5 ಸಾವಿರ ರೂ. ನಗದು, ವಿವೋ ಕಂಪೆನಿಯ ಒಂದು ಮೊಬೈಲ್ ಹಾಗೂ ಆರೋಪಿ ಗಳು ಬಳಸಿದ್ದ ಮೋಟಾರು ಸೈಕಲನ್ನು ಕೂಡ ವಶ ಪಡಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…