ಪಡುಬಿದ್ರಿ : ಕೊರೋನಾ ಭೀತಿ ; ಮಹಾಲಿಂಗೇಶ್ವರ ಮಹಾಗಣಪತಿ ಜಾತ್ರಾ ಮಹೋತ್ಸವ ಸರಳ ಸಾಂಪ್ರದಾಯಿಕ ಆಚರಣೆಗೆ ಆದೇಶ -Vishwanews24

ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾರ್ಚ್ 21 ಮತ್ತು ಮಾರ್ಚ್ ೨೨ ರಂದು ನಡೆಯಲಿದೆ.

ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅಂದು ನಡೆಯುವ ಎಲ್ಲಾ ಆಚರಣೆಗಳನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಸಲು ಕರ್ನಾಟಕ ಸರಕಾರ ಆದೇಶಿಸಿದೆ.

ಜಾತ್ರೆಯ ಸಂದರ್ಭದಲ್ಲಿ ಅಂಗಡಿಗಳನ್ನು ಹಾಕಬಾರದು ಎಂದು ತಿಳಿಸಲಾಗಿದೆ. ಹಾಗೇಯೇ ಇಲ್ಲಿ ನಡೆಯಬೇಕಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ರದ್ದಾಗಿವೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

4 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago