Categories: ಉಡುಪಿ

ಪಡುಬಿದ್ರಿ: ಕ್ಷುಲ್ಲಕ ಕಾರಣ – ವ್ಯಕ್ತಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ – ದೂರು ದಾಖಲು – Vishwanews24

ಪಡುಬಿದ್ರಿ: ಕ್ಷುಲ್ಲಕ ಕಾರಣ – ವ್ಯಕ್ತಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ – ದೂರು ದಾಖಲು

ಪಡುಬಿದ್ರಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ಗೋವಿಂದ ರಾಜ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಇವರು ಮಾ.2 ರಂದು ಕಾಪುವಿನ ನಂದಿಕೂರು ಗ್ರಾಮದ ಕೈಗಾರಿಕಾ ಪ್ರದೇಶದ ಶ್ರೀ ಚಕ್ರ ಇಂಡಸ್ಟ್ರಿ ಬಳಿ ಗಾರೆ ಕೆಲಸ ಮಾಡುತ್ತಿರುವಾಗ ಐವಾನ್ ಡಿಸೋಜ ರವರು ಪೋನ್ ಮಾಡಿ ಗ್ಯಾರೇಜಿಗೆ ಬರಲು ತಿಳಿಸಿದ್ದರು. ಅದರಂತೆ ಮಧ್ಯಾಹ್ನದ ವೇಳೆ ಕೈಗಾರಿಕಾ ಪ್ರದೇಶದಿಂದ ಹೋಗುತ್ತಿರುವಾಗ ನಿಟ್ಟೆಯ ಫಾರೂಕ್ ಹಾಗೂ ಆತನ ರೈಟರ್ ಅಲ್ಲಿಗೆ ಬಂದು ಇವರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ನೆಲಕ್ಕೆ ದೂಡಿ ಬೀಳಿಸಿ, ತುಳಿದು, ಕಲ್ಲಿನಲ್ಲಿ ಹೊಡೆದು ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಚೂರಿಯನ್ನು ತೋರಿಸಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಹಾಗೂ ಹಲ್ಲೆಯಿಂದ ಕೈಗೆ ತರಚಿದ ಗಾಯವಾಗಿದ್ದು, ಈ ಬಗ್ಗೆ ಕಾರ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿದೆ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

7 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

7 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

8 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

8 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

9 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

9 hours ago