ಪಡುಬಿದ್ರಿ: ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಯುವಕನೊಬ್ಬನನ್ನು ಪಡುಬಿದ್ರೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಾಪು ತಾಲೂಕಿನ ನಂದಿಕೂರು ಗ್ರಾಮದ ನಂದಿಕೂರು ಪೇಟೆಯಲ್ಲಿ ನಡೆದಿದೆ. ಸುವಿನ್ ಕಾಂಚನ್(23) ಗಾಂಜಾ ಸೇವಿಸುತ್ತಿದ್ದ ಯುವಕ.
ಗಾಂಜಾ ಸೇವನೆ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್ ಅವರು ಸ್ಥಳಕ್ಕೆ ತೆರಳಿದಾಗ ಯುವಕ ಅಮಲಿನಲ್ಲಿ ಇರುವುದು ತಿಳಿದು ಬಂದಿದೆ. ಇನ್ನು ಜ.15 ರಂದು ಯುವಕನನ್ನು ವಶಕ್ಕೆ ಪಡೆದ ಪೊಲೀಸರು ಗಾಂಜಾ ಸೇವಿಸಿರುವ ಬಗ್ಗೆ ಖಾತರಿ ಪಡಿಸಲು ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಜ.21 ರಂದು ಬಂದ ವೈದ್ಯಕೀಯ ವರದಿಯಲ್ಲಿ ಯುವಕ ಗಾಂಜಾ ಸೇವಿಸಿರುವುದು ದೃಢ ಪಟ್ಟಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯಲ್ಲಿ ಜಲಜೀವನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ : ದಿನಕರ ಬಾಬು -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…