Featured

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ – vishwanews24

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕ

ಉಡುಪಿ: ಜಿಲ್ಲೆಯ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಮೀಝ್ ಹುಸೈನ್ ಅವರನ್ನು ನೇಮಕ ಮಾಡಲಾಗಿದೆ.

ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಮೀಝ್ ಹುಸೈನ್ ಅವರು ಕಾಪು ತಾಲೂಕು ಭೂನ್ಯಾಯ ಮಂಡಳಿ ಸದಸ್ಯರೂ ಆಗಿದ್ದಾರೆ. ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾರ್ ಅವರು ಅವರನ್ನು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಇದನ್ನೂ ಓದಿ:

ರಮೀಝ್ ಹುಸೈನ್ ಅವರು ಈ ಮೊದಲು ಎನ್ ಎಸ್ ಯು ಐ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಪು ಕ್ಷೇತ್ರದಲ್ಲಿ ಉತ್ತಮ ಪಕ್ಷ ಸಂಘಟನೆ ನಡೆಸಿದ ಅನುಭವ ಹೊಂದಿದ್ದಾರೆ. ವಿವಿಧ ರಾಜ್ಯಗಳಲ್ಲಿ ಚುನಾವಣಾ ವೀಕ್ಷಕರಾಗಿ ಅನುಭವ ಹೊಂದಿದ್ದಾರೆ. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿರುವ ಅವರು ಯುವಕರ ನೆಚ್ಚಿನ ನಾಯಕರಾಗಿ ಗುರುತಿಸಿಕೊಂಡಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago