ಉಡುಪಿ: ಪಡುಬಿದ್ರಿ ಗ್ರಾಮೀಣ ಕಾಂಗ್ರೇಸ್ ಕಚೇರಿಯ ಉದ್ಘಾಟನೆ ಶನಿವಾರ ನಡೆಯಿತು, ಕಚೇರಿಯನ್ನು ಮಾಜಿ ಸಚಿವ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು.
ಕಾಂಗ್ರೆಸ್ ನಾಯಕರಾದ ದೇವಿಪ್ರಸಾದ್ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಕರುಣಾಕರ ಪೂಜಾರಿ ವೈ ಸುಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ರಮೀಝ್ ಹುಸೇನ್, ವಿಶ್ವಾಸ್ ಅಮೀನ್, ಅಬ್ದುಲ್ ಅಝೀಜ್ ನಿಝಾಂ, ಅಶೋಕ್ ಸಾಲ್ಯಾನ್, ನವೀನ್ ಶೆಟ್ಟಿ, ಎಮ್ ಎಸ್ ಶಾಫಿ, ಭಾಸ್ಕರ್ ಪಡುಬಿದ್ರೆ, ಮಹಮ್ಮದ್ ನಿಯಾಝ್, ಬುಡಾನ್ ಸಾಹೇಬ್ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…