ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ರಿಕ್ಷಾ ಚಾಲಕರೊಬ್ಬರು ವಾರೀಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಬಸ್ ನಿಲ್ದಾಣದ ಬಳಿ 50,000ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ರಿಕ್ಷಾ ಚಾಲಕ ಜಗದೀಶ ಅವರಿಗೆ ದೊರೆತಿದ್ದು, ಅವರು ಮತ್ತು ಆಶಾಲತಾ ಎಂಬವರು ಅದನ್ನು ಪಡುಬಿದ್ರಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು.
ಬಳಿಕ ಪೊಲೀಸರು ಬ್ಯಾಗಿನ ಮಾಲಕಿ ಫಾತಿಮಾ ಮಂಗಳೂರು ಅವರನ್ನು ಪತ್ತೆ ಹಚ್ಚಿ, ಅವರಿಗೆ ಬ್ಯಾಗ್ ಅನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪಡುಬಿದ್ರೆ ಠಾಣಾಧಿಕಾರಿ ಸಕ್ತಿವೇಲು ಹಾಜರಿದ್ದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…