Featured

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ – vishwanews24

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ

ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್‌ ಅನ್ನು ರಿಕ್ಷಾ ಚಾಲಕರೊಬ್ಬರು ವಾರೀಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಬಸ್ ನಿಲ್ದಾಣದ ಬಳಿ 50,000ರೂ. ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ರಿಕ್ಷಾ ಚಾಲಕ ಜಗದೀಶ ಅವರಿಗೆ ದೊರೆತಿದ್ದು, ಅವರು ಮತ್ತು ಆಶಾಲತಾ ಎಂಬವರು ಅದನ್ನು ಪಡುಬಿದ್ರಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು.

ಬಳಿಕ ಪೊಲೀಸರು ಬ್ಯಾಗಿನ ಮಾಲಕಿ ಫಾತಿಮಾ ಮಂಗಳೂರು ಅವರನ್ನು ಪತ್ತೆ ಹಚ್ಚಿ, ಅವರಿಗೆ ಬ್ಯಾಗ್‌ ಅನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪಡುಬಿದ್ರೆ ಠಾಣಾಧಿಕಾರಿ ಸಕ್ತಿವೇಲು ಹಾಜರಿದ್ದರು.

Vishwa News 24

Recent Posts

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

2 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

3 hours ago

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ ಬೆಂಗಳೂರು: ತುಮಕೂರಿನಲ್ಲಿ ನಾಳೆ…

3 hours ago

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago