ಪಡುಬಿದ್ರಿ: ಇಲ್ಲಿನ ಜಂಕ್ಷನ್ ನಲ್ಲಿ ಸರಕು ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಹೆದ್ದಾರಿ ಸಂಚಾರಕ್ಕೆ ಅಡಚಣೆಯುಂಟಾಯಿತು.
ಪ್ರಮುಖ ಅಪಘಾತ ವಲಯವಾದ ಹೆದ್ದಾರಿ ಜಂಕ್ಷನ್ ನಲ್ಲಿ ಉಡುಪಿ-ಮಂಗಳೂರು ಏಕಮುಖ ಸಂಚಾರ ರಸ್ತೆಯಲ್ಲಿ ಸರಕನ್ನು ಹೇರಿ ಸಾಗುತ್ತಿದ್ದ ಲಾರಿಯೊಂದರ ಟಯರ್ ಒಡೆದು ಹೋಗಿ ರಸ್ತೆ ಮಧ್ಯೆಯೇ ನಿಂತಿದೆ.
ಇದರಿಂದಾಗಿ ವಾಹನ ಸಂಚಾರಕ್ಕೆ ಹೆಚ್ಚಿನ ತೊಡಕಾಗದಿದ್ದರೂ ಲಾರಿಯನ್ನು ಶೀಘ್ರ ತೆರವುಗೊಳಿಸಲು ಪಡುಬಿದ್ರಿ ಪೊಲೀಸರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬ್ಯಾರಿಕೇಡ್ ಗಳನ್ನಿರಿಸಿ ಇಲ್ಲಿ ಪೊಲೀಸರು ಮುನ್ನೆಚ್ಚರಿಕೆಯ ಕ್ರಮಗಳ ಕೈಗೊಂಡಿದ್ದಾರೆ. ಉಡುಪಿ-ಮಂಗಳೂರು ಏಕಮುಖ ರಸ್ತೆಯಲ್ಲಿದ್ದ ಲಾರಿಯು ಮಂಗಳೂರು-ಉಡುಪಿ ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿಗೆ ಮಂಗಳೂರಿನತ್ತ ಮುಖಮಾಡಿ ನಿಂತಿದೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…