ಪಡುಬಿದ್ರಿ: ಉಡುಪಿ ಜನ್ಮಭೂಮಿ ಜನ ಸೇವಾ ಟ್ರಸ್ಟ್ ಉದ್ಘಾಟನಾ ಸಮಾರಂಭ ಕಾಪು ಜನಾರ್ದನ ದೇವಸ್ಥಾನ ಸಭಾಭವನದಲ್ಲಿ ಜ.7ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡುವರು. ವಾಗಿ ಶ್ರೀಕಾಂತ ಶೆಟ್ಟಿ ಪ್ರಮುಖ ಭಾಷಣ ಮಾಡಲಿದ್ದು, ಉದ್ಯಮಿ ಸಂದೀಪ್ ಬಂಗೇರ ಶಂಕರಪುರ ಅಧ್ಯಕ್ಷತೆ ವಹಿಸುವರು.
ಶಾಸಕ ಲಾಲಾಜಿ ಆರ್. ಮೆಂಡನ್, ಮಹಾಲಕ್ಷ್ಮೀ ಕ್ರೆಡಿಟ್ ಕೋ ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶಪಾಲ್ ಎ. ಸುವರ್ಣ ಮತ್ತಿತರರು ಪಾಲ್ಗೊಳ್ಳುವರು. ಮಂಜಣ್ಣ ಸೇವಾ ಬ್ರಿಗೇಡ್ ಮಂಗಳೂರು, ವಾತ್ಸಲ್ಯ ಉಡುಪಿ, ಸತ್ಯದ ತುಳುವೆರ್ ಉಡುಪಿ, ಪತ್ರಕರ್ತ ಮೋಹನದಾಸ ಮರಕಡ, ಸಮಾಜ ಸೇವಕರಾದ ರವಿ ಕಟಪಾಡಿ, ದೈವ ನರ್ತಕ ಗುಡ್ಡ ಪಾಣಾರ, ಸಮಾಜ ಸೇವಾ ಸಂಘಟನೆ ವೀರಕೇಸರಿ ಬೆಳ್ತಂಗಡಿ ಸಂಸ್ಥೆಯನ್ನು ಅಭಿನಂದಿಸಲಾಗುವುದು.
ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗುವುದು. ಎಂದು ಸಂಘಟಕರು ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…