ಪಡುಬಿದ್ರಿ: ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಆದ ಘಟನೆ ಸಂಭವಿಸಿದೆ.
ಕಾವೂರಿನಿಂದ ಕಟಪಾಡಿಗೆ ಸೆಂಟ್ರಿಗ್ ಪರಿಕರಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಹಳೆ ಟಯರ್ ಬ್ಲಾಸ್ಟ್ ಆಗಿ ಎರ್ಮಾಳು ಪೆಟ್ರೋಲ್ ಬಂಕ್ ಬಳಿ ಹೆದ್ದಾರಿಗೆ ಉರುಳಿ ಬಿದ್ದಿದೆ. ಆ ಸಂದರ್ಭ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ನಡೆಯಲಿದ್ದ ಭಾರೀ ದುರಂತ ತಪ್ಪಿದಂತಾಗಿದೆ. ಘಟನೆಯಿಂದ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಸಂಚಾರಿ ಪೊಲೀಸರು ಸುಗಮಗೊಳಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…