ಪಡುಬಿದ್ರಿ : ಟೂತ್‌ಪೇಸ್ಟ್ ಎಂದು ಭಾವಿಸಿ ಇಲಿ ಪಾಷಾಣದಿಂದ ಹಲ್ಲು ಉಜ್ಜಿದ ಪರಿಣಾಮ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವೆಂಕಪ್ಪ (53) ಎಂದು ಗುರುತಿಸಲಾಗಿದೆ.
ಇವರು ನ.1ರಂದು ಬೆಳಗ್ಗೆ ಬಚ್ಚಲು ಮನೆಯಲ್ಲಿ ಟೂತ್ ಪೇಸ್ಟ್ ಎಂದು ಭಾವಿಸಿ ಅಲ್ಲಿಯೇ ಇದ್ದ ಇಲಿ ಪಾಷಾಣವನ್ನು ಬಳಸಿ ಹಲ್ಲು ಉಜ್ಜಿದ್ದರು. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರು, ನ.6ರಂದು ಸಂಜೆ ವೇಳೆ ಮುಕ್ಕಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟರು. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…