ಕಾಪು: ಟೆಂಪೋವೊಂದು ಎರ್ಮಾಲ್ ತೆಂಕದ ಬಳಿ ಟೈಯರ್ ಸ್ಫೋಟಗೊಂಡ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದ ಘಟನೆ ಡಿ.4ರ ಗುರುವಾರ ನಡೆದಿದೆ.
ಕೋಟೇಶ್ವರದಿಂದ ಪಡುಬಿದ್ರೆಗೆ ಅಕ್ಕಿ ತುಂಬಿಸಿಕೊಂಡು ಹೋಗುತ್ತಿದ್ದ ಟೆಂಪೋ ಇದಾಗಿದೆ.
ಘಟನೆಯ ಸಂದರ್ಭ, ಆಪಲ್ಟಾಂಧವ ಖ್ಯಾತಿಯ ಸಮಾಜ ಸೇವಕ ಜಲಾಲುದ್ದೀನ್ ಜಲ್ಲು ಉಚ್ಚಿಲ, ಜುನೈದ್ ಎರ್ಮಾಲ್, ಹಮೀದ್ ಉಚ್ಚಿಲ, ಎಸ್.ಡಿ.ಪಿ.ಐ. ಉಚ್ಚಿಲ ಆಂಬುಲೆನ್ಸ್ ಚಾಲಕ ಅಬೂಬಕರ್ ಸಿದ್ದೀಕ್ ಹಾಗೂ ಎರ್ಮಾಳು ರಿಕ್ಷಾ ಚಾಲಕರ ಸಹಕಾರದೊಂದಿಗೆ ಟೆಂಪೋದಲ್ಲಿದ್ದ ಅಕ್ಕಿಯನ್ನು ಸುರಕ್ಷಿತವಾಗಿ ಖಾಲಿ ಮಾಡಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲಾಯಿತು.
ಎನ್.ಎಚ್.ಎ.ಐ. ಸಿಬ್ಬಂದಿಗಳು ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೂಡ ಕಾರ್ಯದಲ್ಲಿ ಸಹಕರಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…