ಪಡುಬಿದ್ರಿ: ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಕೇಂದ್ರವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಂಚಿನಡ್ಕದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ವಿವಿಧೆಡೆಗಳಿಂದ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ʼಈಗಾಗಲೇ ಲೋಕೋಪಯೋಗಿ ಇಲಾಖೆ ಸಚಿವರು ಆದೇಶ ಹೊರಡಿಸಿದ್ದಾರೆ. ಈ ಅದೇಶ ಶಾಶ್ವತ ರದ್ದಾಗಬೇಕು. ಈ ಬಗ್ಗೆ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.
ಪಡುಬಿದ್ರಿ, ಬೆಳ್ಮಣ್, ಕಾರ್ಕಳ ರಾಜ್ಯ ಹೆದ್ದಾರಿಯ 40 ಗ್ರಾಮಗಳ ಜನರು ರಿಕ್ಷಾ, ಕಾರು, ಟೆಂಪೋ, ಲಾರಿ, ಬಸ್ಸು ಮಾಲಕರು, ವ್ಯಾಪಾರಸ್ಥರು ಬಂದ್ ಮಾಡುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…