ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೂಲ್ಕಿ ಸೇತುವೆ ಮೇಲೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು, ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಟ್ಯಾಂಕರ್ ಇಬ್ಬರ ತಲೆಯ ಮೇಲೆ ಹರಿದ ಪರಿಣಾಮ ತೀರ್ಥಹಳ್ಳಿ ಮೂಲದ ದಂಪತಿಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…