Featured

ಪಡುಬಿದ್ರಿ : ತಲವಾರ್ ಹಿಡಿದು ಬರ್ತಡೇ ಕೇಕ್ ಕಟ್ಟಿಂಗ್ ; 7 ಮಂದಿಯ ವಿರುದ್ಧ  ಪ್ರಕರಣ  ದಾಖಲು – Vishwanews24

ಪಡುಬಿದ್ರಿ : ತಲವಾರ್ ಹಿಡಿದು ಬರ್ತಡೇ ಕೇಕ್ ಕಟ್ಟಿಂಗ್ ; ಏಳು ಮಂದಿಯ ವಿರುದ್ಧ  ಪ್ರಕರಣ  ದಾಖಲು – Vishwanews24

ಪಡುಬಿದ್ರಿ: ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಎಂಬರನ್ನು ವಶಕ್ಕೆ ಪಡೆಯಲಾಗಿದ್ದು , ಉಳಿದಂತೆ ತಲೆ ಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ಇವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ್ ತಂಡ ಬಲೆ ಬೀಸಿದೆ.

ಮೇ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಈ ಏಳು ಮಂದಿ ಸ್ನೇಹಿತರು ತಲವಾರ್ ನ್ನು ಬಳಸಿ ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟು ಹಬ್ಬ ಆಚರಿಸಿದ್ದು, ಈ ವಿಡಿಯೋ ತುಣುಕನ್ನು ಅವರೇ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಇದು ಪೊಲೀಸ್ ಇಲಾಖೆಗೆ ತಿಳಿದು ಇದೀಗ 7 ಮಂದಿಗೆ ಸಂಕಷ್ಟ ತಂದೊಡ್ಡಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago