Featured

ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24

ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು

ಪಡುಬಿದ್ರಿ:  ಪತ್ನಿ ಹಾಗೂ ಮಗು ನಾಪತ್ತೆಯಾಗಿರುವುದಾಗಿ ಪತಿ ಶ್ರೀಕಾಂತ್ ಹರಿಜನ ಎಂಬವರು ಪಡುಬಿದ್ರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಪಡುಬಿದ್ರೆಯ ಸುಣ್ಣದ ಗೂಡು ಬಳಿ ಇಮ್ರಿಯಾಜ್ ಎಂಬವರ ಮನೆಯಲ್ಲಿ ಬಾಡಿಗೆಗಿದ್ದ ಟಿಪ್ಪರ್ ಚಾಲಕ ಶ್ರೀಕಾಂತ್ ಅವರ ಪತ್ನಿ ದೀಪಾ(28) ಹಾಗೂ ಮಗ ಮನೆಯಿಂದ ಹೊರಹೋದವರ ವಾಪಾಸ್ ಆಗಿಲ್ಲ ಎಂದು ದೂರು ನೀಡಲಾಗಿದೆ.

ಇವರು 9 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದು,ಕಳೆದೊಂದು ವರ್ಷದ ಹಿಂದೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಜಗಳವಗುತ್ತಿತ್ತು. ಅ. ೨೨ ರಂದು ದೀಪಾ ಮನೆಯವರು ಬಂದು ದಂಪತಿಗಳಿಗೆ ಬುದ್ದಿ ಹೇಳಿ ಹೋಗಿದ್ದರು. ಆ ಬಳಿಕ ಅನೋನ್ಯವಾಗಿದ್ದು ಶ್ರೀಕಾಂತ್ ಕೆಲಸಕ್ಕೆ ಹೋಗಿದ್ದ ಪತ್ನಿಗೆ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಹೀಗಾಗಿ ನೆರೆಮನೆಯವರನ್ನು ವಿಚಾರಿಸಿದಾಗ ಚಿಲಕ ಹಾಕಿರುವ ವಿಚಾರ ತಿಳಿಸಿದ್ದರು.

ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24

ಕೆಲಸಕ್ಕೆ ಹೋಗಿದ್ದ ಶ್ರೀಕಾಂತ್ ಮನೆಗೆ ಬಂದು ನೋಡಿದಾಗ ಬಾಗಿಲು ಚಿಲಕ ಹಾಕಿದ್ದು ಮನೆಯ ಒಳಗಡೆ ಹೋದಾಗ ಪತ್ನಿ ಮತ್ತು ಮಗ ಇರಲಿಲ್ಲ. ಅಕ್ಕ ಪಕ್ಕದವರನ್ನು, ಸಂಬಂಧಿಕರನ್ನು ವಿಚಾರಿಸಿ ಎಲ್ಲಿಗೂ ಹೋಗದೆ ಇರುವುದನ್ನು ಗಮನಿಸಿ ಪತ್ನಿ ಮತ್ತು ಮಗ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago