ಪಡುಬಿದ್ರಿ : ಕಣ್ಣಂಗಾರ್ ಬೈಪಾಸ್ ಬಳಿಯ ನಡ್ಸಾಲು ಗ್ರಾಮದ ಸುಶೀಲಾ ಗಾಣಿಗ ಮಾಲಕತ್ವದ ಗಾಣಿಗರ ಮಿಲ್ ನಲ್ಲಿ ಇಂದು ಮುಂಜಾವ ಅಗ್ನಿ ಅವಘಡವು ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎನ್ನಲಾದ ಈ ಅಗ್ನಿ ಅವಘಡದಲ್ಲಿ ಸುಮಾರು 5 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಕೊಬ್ಬರಿ, ತೆಂಗಿನ ಕಾಯಿ ಬೆಂಕಿಗಾಹುತಿಯಾಗಿದೆ.
ಉಡುಪಿಯ ಅಗ್ನಿ ಶಾಮಕ ದಳದ ತುಕುಡಿಯು ಸ್ಥಳಕ್ಕೆ ಧಾವಿಸಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಗಿದೆ.
ಕೊಬ್ಬರಿ ಒಣಗಿಸಲು ಮಾಮೂಲಿಯಂತೆ ನಿನ್ನೆ ರಾತ್ರಿ ಕೂಡಾ ಅಣಿಗೊಳಿಸಿ ತೆರಳಿದ್ದರು. ಮಾಲಕರಿಗೆ ಮುಂಜಾವ ಸ್ಥಳೀಯರು ಈ ಅವಘಡದ ಸುದ್ದಿ ಮುಟ್ಟಿಸಿದ್ದಾರೆ. ಗೊಡೌನ್ ನಲ್ಲಿ ತೆಂಗಿನ ಕಾಯಿ ದಾಸ್ತಾನು ತುಂಬಿತ್ತು. ಇದೂ ಸಹ ಒಣ ತೆಂಗಿನಕಾಯಿಗಳಾದ್ದರಿಂದ ಬೆಂಕಿ ಹೊತ್ತಿ ಉರಿಯಲು ಸಹಕಾರಿಯಾಗಿದೆ. ಗೊಡೌನ್ ಗೋಡೆಯೂ ಬಿರುಕು ಬಿಟ್ಟಿದ್ದು ಅಲ್ಲಿಂದ ತೆಂಗಿನ ಕಾಯಿಗಳ ತೆರವು ಕಾರ್ಯವನ್ನೂ ನಡೆಸಲಾಗಿದೆ.
ಬೆಳ್ತಂಗಡಿ : ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು – Vishwanews24
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…