Featured

ಪಡುಬಿದ್ರಿ : ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಕಾಪು ಶಾಸಕರಿಂದ ಭೂಮಿಪೂಜೆ – vishwanews24

ಪಡುಬಿದ್ರಿ : ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಕಾಪು ಶಾಸಕರಿಂದ ಭೂಮಿಪೂಜೆ

ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ 1 ಕೋಟಿ ರೂ. ಮೊತ್ತದಲ್ಲಿ ನಡೆಯಲಿರುವ ರಿಪ್ – ರ‍್ಯಾಪ್ ತುರ್ತು ಪ್ರತಿಬಂಧಕ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಹರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೋಭಾ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಶಾಂತ್ ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

12 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago