ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ 1 ಕೋಟಿ ರೂ. ಮೊತ್ತದಲ್ಲಿ ನಡೆಯಲಿರುವ ರಿಪ್ – ರ‍್ಯಾಪ್ ತುರ್ತು ಪ್ರತಿಬಂಧಕ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಹರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೋಭಾ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಶಾಂತ್ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…