Featured

ಪಡುಬಿದ್ರಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ – Vishwanews24

ಪಡುಬಿದ್ರಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಪಡುಬಿದ್ರಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜೇಶ್ (31) ಆತ್ಮಹತ್ಯೆ ಮಾಡಿಕೊಂಡವರು. ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು ಜೂ.22 ರಂದು ಕೆಲಸಕ್ಕೆ ಹೋಗದೇ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಯಾವುದೋ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌ ಎಂಬುದಾಗಿ ಮೃತರ ಅಣ್ಣ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

3 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

5 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

6 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

6 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

6 hours ago