Featured

ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ ನಮಾಜ್ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆ ಆಗ್ರಹ -Vishwanews24

ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ ನಮಾಜ್ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆ ಆಗ್ರಹ -Vishwanews24

 

ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ, ಧಾರ್ಮಿಕ ಆಚರಣೆಗೆ ನಿಷೇಧ ಇರುವ ಪ್ರದೇಶದಲ್ಲಿ ಅತಿರೇಕದ ವರ್ತನೆ ತೋಠಿ , ನಮಾಜ್ ಮಾಡಲು ಹೋಗಿ, ತಡೆಯಲು ಬಂದ ಸಿಬ್ಬಂದಿಗಳ ಮೇಲೂ ಹಲ್ಲನೆ ಯತ್ನಿಸಿದ ಮುಸ್ಲಿಮರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಪು ವ್ರತ್ರ ನಿರೀಕ್ಷಕರಿಗೆ ಹಾಗೂ ಪಡುಬಿದ್ರಿ ಠಾಣಾ ಉಪನಿರೀಕ್ಷಕರಿಗೆ ಠಾಣಾ ಸಿಬ್ಬಂದಿಯ ಮೂಲಕ ಹಿಂದು ಜಾಗಠಣ ವೇದಿಕೆ ಕಾಪು ತಾಲೂಕು ವತಿಯಿಂದ ಪತ್ರ ನೀಡಿ ಆಗ್ರಹಿಸಲಾಯಿತು.

ಇದನ್ನೂ ಓದಿ : ಉಡುಪಿ:ಬಿಜೆಪಿ‌ ಬೆಂಬಲಿತ ಆಡಳಿತ ತೆಂಕನಿಡಿಯೂರು ಗ್ರಾಮಪಂಚಾಯತ್ತನ್ನು ಅಶಾಂತಿಯ ಗೂಡಾಗಿ ಪರಿವರ್ತಿಸಲು ಹೊರಟಿದೆ: ಪ್ರಖ್ಯಾತ್ ಶೆಟ್ಟಿ -Vishwanews24

ಉಡುಪಿ ಜಿಲ್ಲಾ ಕಾರ್ಯದರ್ಶಿ ರಾಜೇಶ್ ಉಚ್ಚಿಲ, ಕಾಪು ತಾಲೂಕು ಅಧ್ಯಕ್ಷ ಅಡ್ವೆ ಶಶಿಧರ್ ಶೆಟ್ಟಿ, ತಾಲೂಕು ಉಪಾಧ್ಯಕ್ಷ ಲೋಕೇಶ್ ಪಲಿಮಾರು, ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಆಚಾರ್ಯ ಸೂಡ, ಪಡುಬಿದ್ರಿ ವಲಯ ಉಪಾಧ್ಯಕ್ಷ ಇನ್ನಾ ಉಮಾನಾಥ್ ಮೆಂಡನ್, ವಲಯ ಕಾರ್ಯದರ್ಶಿ ಸುಹಾಸ್ ಶೆಟ್ಟಿ ನಟವರ್ಯ ಉಪಸ್ಥಿತರಿದ್ದರು.

ಇದನ್ನೂ ಓದಿ : ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago