Featured

ಪಡುಬಿದ್ರಿ: ಪಾದೆಬೆಟ್ಟು ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ -Vishwanews24

ಪಡುಬಿದ್ರಿ: ಪಾದೆಬೆಟ್ಟು ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

ಪಡುಬಿದ್ರಿ: ಪಡುಬಿದ್ರಿ ಪಾದೆಬೆಟ್ಟುವಿನ ರೈಲ್ವೆ, ಬ್ರಿಡ್ಜ್ ಬಳಿಯ ರೈಲ್ವೆ ಹಳಿಯಲ್ಲಿ ಯುವಕನ ಶವವೊಂದು ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಪಕ್ಕದ ಕಲೋನಿಯ ನಿವಾಸಿ ಸುರೇಶ್ (33) ಮೃತ ಪಟ್ಟ ಯುವಕ.

ಇದು ಆಕಸ್ಮಿಕವೊ ಆತ್ಮಹತ್ಯೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯ ಬೇಕಾಗಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago