Featured

ಪಡುಬಿದ್ರಿ : ಪೊಲೀಸರಿಂದ 27 ಕೆಜಿ 970 ಗ್ರಾಂ ಗಾಂಜಾ ನಾಶ – vishwanews24

ಪಡುಬಿದ್ರಿ : ಪೊಲೀಸರಿಂದ 27 ಕೆಜಿ 970 ಗ್ರಾಂ ಗಾಂಜಾ ನಾಶ

ಪಡುಬಿದ್ರಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 27 ಕೆಜಿ 970 ಗ್ರಾಂ 120 ಮಿಲಿ ಗ್ರಾಂ ತೂಕದ ಅಂದಾಜು 16.62,804 ರೂ. ಬೆಲೆಯ ಗಾಂಜಾವನ್ನು ನಾಶಪಡಿಸಲಾಯಿತು. ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್ ಪೋಸಲ್ ಕಮಿಟಿಯ ಅಧ್ಯಕ್ಷರಾದ ಡಾ. ಅರುಣ್ ಕೆ., ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿ ಸದಸ್ಯರು ಹಾಗೂ ಪೊಲೀಸ್‌ ಉಪಾಧೀಕ್ಷಕ ಪ್ರಭು ಡಿ.ಟಿ. ಮತ್ತು ಅರವಿಂದ ಕಲಗುಜ್ಜಿ ಮತ್ತಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

13 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

16 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

16 hours ago