ಪಡುಬಿದ್ರಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 27 ಕೆಜಿ 970 ಗ್ರಾಂ 120 ಮಿಲಿ ಗ್ರಾಂ ತೂಕದ ಅಂದಾಜು 16.62,804 ರೂ. ಬೆಲೆಯ ಗಾಂಜಾವನ್ನು ನಾಶಪಡಿಸಲಾಯಿತು. ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್‌ವಿರೋಟೆಕ್ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು.
ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್ ಪೋಸಲ್ ಕಮಿಟಿಯ ಅಧ್ಯಕ್ಷರಾದ ಡಾ. ಅರುಣ್ ಕೆ., ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿ ಸದಸ್ಯರು ಹಾಗೂ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ. ಮತ್ತು ಅರವಿಂದ ಕಲಗುಜ್ಜಿ ಮತ್ತಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…